Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:6 - ಕನ್ನಡ ಸತ್ಯವೇದವು J.V. (BSI)

6 ಅದನ್ನು ಚೂರುಚೂರಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯಿದು ನೈವೇದ್ಯ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದನ್ನು ಚೂರುಚೂರಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯ್ದು ಕಾಣಿಕೆಯಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಅದನ್ನು ಚೂರುಚೂರುಗಳಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯ್ಯಬೇಕು. ಅದು ಧಾನ್ಯನೈವೇದ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ, ಅದರ ಮೇಲೆ ಎಣ್ಣೆ ಸುರಿಯಬೇಕು, ಅದು ಆಹಾರ ಸಮರ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:6
6 ತಿಳಿವುಗಳ ಹೋಲಿಕೆ  

ಮತ್ತು ಅವನು ಆ ಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡುತುಂಡಾಗಿ ಕಡಿಯಬೇಕು.


ನೀವು ಅರ್ಪಿಸುವದು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.


ನೀವು ಅರ್ಪಿಸುವದು ಬಾಂಡ್ಲೆಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯಿದ ಗೋದಿಹಿಟ್ಟಿನದಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು