ಯಾಜಕಕಾಂಡ 2:8 - ಕನ್ನಡ ಸತ್ಯವೇದವು J.V. (BSI)8 ನೀವು ಈ ಮೂರು ವಿಧವಾದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವದಾದರೆ ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀವು ಈ ಮೂರು ವಿಧವಾದ ನೈವೇದ್ಯವನ್ನು ಸಮರ್ಪಿಸುವುದಾದರೆ ಅವುಗಳನ್ನು ಯಾಜಕನಿಗೆ ಒಪ್ಪಿಸಬೇಕು. ಅವನೇ ಅದನ್ನು ಬಲಿಪೀಠದ ಬಳಿಗೆ ತರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನೀವು ಈ ವಸ್ತುಗಳಿಂದ ಮಾಡಿದ ಧಾನ್ಯನೈವೇದ್ಯಗಳನ್ನು ಯೆಹೋವನಿಗೆ ಅರ್ಪಿಸುವುದಾದರೆ ನೀವು ಆ ವಸ್ತುಗಳನ್ನು ಯಾಜಕನ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಅದನ್ನು ವೇದಿಕೆಯ ಮೇಲಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು. ಅಧ್ಯಾಯವನ್ನು ನೋಡಿ |