ಯಾಜಕಕಾಂಡ 20:13 - ಕನ್ನಡ ಸತ್ಯವೇದವು J.V. (BSI)13 ಯಾವನಾದರೂ ಸ್ತ್ರೀಯನ್ನು ಸಂಗವಿುಸುವಂತೆ ಪುರುಷನನ್ನು ಸಂಗವಿುಸಿದರೆ ಅವರಿಬ್ಬರೂ ಹೇಸಿಗೆಯ ಕೆಲಸವನ್ನು ಮಾಡಿದದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯಾವನಾದರು ಸ್ತ್ರೀಯನ್ನು ಸಂಭೋಗಿಸುವಂತೆ ಪುರುಷನನ್ನು ಸಂಭೋಗಿಸಿದರೆ ಅವರಿಬ್ಬರೂ ಹೇಸಿಗೆಯ ಕೃತ್ಯ ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಒಬ್ಬನು ಸ್ತ್ರೀಯೊಂದಿಗೆ ಸಂಗಮಿಸುವಂತೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ಈ ಇಬ್ಬರೂ ಭಯಂಕರವಾದ ಪಾಪ ಮಾಡಿದವರಾಗಿದ್ದಾರೆ. ಅವರಿಗೆ ಮರಣಶಿಕ್ಷೆಯಾಗಬೇಕು. ಅವರು ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ, ಅವರಿಬ್ಬರೂ ಅಸಹ್ಯವಾದದ್ದನ್ನು ಮಾಡಿದವರಾಗಿದ್ದಾರೆ. ಅವರಿಗೆ ನಿಶ್ಚಯವಾಗಿಯೂ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು. ಅಧ್ಯಾಯವನ್ನು ನೋಡಿ |