Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:15 - ಕನ್ನಡ ಸತ್ಯವೇದವು J.V. (BSI)

15 ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನೂ ಕೊಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನು ಕೊಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯಾವನಾದರೂ ಪ್ರಾಣಿಸಂಗ ಮಾಡಿದರೆ ಅವನಿಗೆ ಮರಣಶಿಕ್ಷೆಯಾಗಬೇಕು. ಆ ಪ್ರಾಣಿಯನ್ನು ಕೊಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಒಬ್ಬನು ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು ಮತ್ತು ನೀವು ಆ ಪಶುವನ್ನು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ ‘ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು ಮತ್ತು ನೀವು ಆ ಪಶುವನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:15
4 ತಿಳಿವುಗಳ ಹೋಲಿಕೆ  

ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.


ಅವರು - ಪಶುಸಂಗಮಮಾಡಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.


ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಿಸಬೇಕು; ಅವಳಿಗೂ ಅದಕ್ಕೂ ಮರಣವೇ ವಿಧಿ; ಆ ಮರಣಶಿಕ್ಷೆಗೆ ತಾವೇ ಕಾರಣರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು