ಯಾಜಕಕಾಂಡ 20:20 - ಕನ್ನಡ ಸತ್ಯವೇದವು J.V. (BSI)20 ಯಾವನಾದರೂ ದೊಡ್ಡ ತಾಯಿಯನ್ನಾಗಲಿ ಚಿಕ್ಕ ತಾಯಿಯನ್ನಾಗಲಿ ಸಂಗವಿುಸಿದರೆ ಅವನು ದೊಡ್ಡಪ್ಪ ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯಾವನಾದರೂ ದೊಡ್ಡಮ್ಮನನ್ನಾಗಲಿ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಒಬ್ಬನು ತನ್ನ ದೊಡ್ಡಪ್ಪ ಅಥವಾ ಚಿಕ್ಕಪ್ಪನ ಹೆಂಡತಿಯೊಡನೆ ಮಲಗಿಕೊಳ್ಳಬಾರದು. ಅವರ ಪಾಪಗಳಿಗಾಗಿ ಅವರಿಬ್ಬರಿಗೂ ಶಿಕ್ಷೆಯಾಗುವುದು. ಅವರು ಮಕ್ಕಳಿಲ್ಲದೆ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ ‘ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ, ಅವನು ತನ್ನ ಚಿಕ್ಕಪ್ಪನನ್ನು ಅಗೌರವಿಸಿದಂತೆ. ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು. ಅವರು ಮಕ್ಕಳಿಲ್ಲದೆ ಸಾಯುವರು. ಅಧ್ಯಾಯವನ್ನು ನೋಡಿ |