ಯಾಜಕಕಾಂಡ 20:26 - ಕನ್ನಡ ಸತ್ಯವೇದವು J.V. (BSI)26 ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದದರಿಂದ ನೀವು ನನಗೆ ಮೀಸಲಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿ, ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಆದ್ದರಿಂದ ನೀವು ಪರಿಶುದ್ಧರಾಗಿರಬೇಕು. ಯಾಕೆಂದರೆ ನಾನು ಯೆಹೋವನು ಮತ್ತು ನಾನು ಪರಿಶುದ್ಧನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿ |