ಯಾಜಕಕಾಂಡ 20:9 - ಕನ್ನಡ ಸತ್ಯವೇದವು J.V. (BSI)9 ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸಿದದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ತಂದೆಗಾಗಲಿ ತಾಯಿಗಾಗಲಿ ಶಾಪಹಾಕುವವರಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳಿಗೆ ಶಾಪ ಹಾಕುವುದರಿಂದ ಅವರಿಗೆ ಸಂಭವಿಸುವ ಮರಣಶಿಕ್ಷೆಗೆ ಅವರೇ ಕಾರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ ಅವನೇ ಜವಾಬ್ದಾರನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವರಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಯಾರು ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವರೋ, ಅವರ ಪಾಪವು ಸ್ವಯಂಕೃತವಾದುದು. ಅಧ್ಯಾಯವನ್ನು ನೋಡಿ |