Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:16 - ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನಿಗೆ ಹೀಗೆ ಆಜ್ಞಾಪಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆರೋನನಿಗೆ ಹೀಗೆ ಆಜ್ಞಾಪಿಸಬೇಕೆಂದು ಮೋಶೆಗೆ ಸರ್ವೇಶ್ವರ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:16
2 ತಿಳಿವುಗಳ ಹೋಲಿಕೆ  

ಇಲ್ಲವಾದರೆ ಅವನ ಸಂತತಿಯು ಸ್ವಜನರೊಳಗೆ ಅಪವಾದಕ್ಕೆ ಗುರಿಯಾದೀತು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗಹೀನನೂ ದೇವರ ಆಹಾರವನ್ನು ಸಮರ್ಪಿಸುವದಕ್ಕೆ ಸನ್ನಿಧಿಗೆ ಬರಬಾರದು; ಅಂಗಹೀನನು ಈ ಕಾರ್ಯವನ್ನು ವಹಿಸಿಕೊಳ್ಳಲೇಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು