ಯಾಜಕಕಾಂಡ 21:20 - ಕನ್ನಡ ಸತ್ಯವೇದವು J.V. (BSI)20 ಗೂನು ಗುಜ್ಜಾರಿಯಾಗಲಿ ಹೂಗಣ್ಣ ಕಾಯಿಗಣ್ಣನಾಗಲಿ ಕಜ್ಜಿ ತುರಿಗಳುಳ್ಳವನಾಗಲಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಗೂನು ಇಲ್ಲವೇ ಕುಬ್ಜರಾಗಲಿ, ಹೂಗಣ್ಣ ಅಥವಾ ಕಾಯಿಗಣ್ಣನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಗೂನುಗುಜ್ಜಾರಿಯಾಗಲಿ, ಹೂಗಣ್ಣ ಕಾಯಿಗಣ್ಣನಾಗಲಿ, ಕಜ್ಜಿತುರಿಗಳುಳ್ಳವನಾಗಲಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಗೂನು ಬೆನ್ನುಳ್ಳವರು, ದೇಹ ಬೆಳವಣಿಗೆ ನಿಂತುಹೋಗಿರುವವರು, ಕಣ್ಣು ದೋಷವುಳ್ಳವರು, ಕಜ್ಜಿತುರಿಗಳುಳ್ಳವರು ಅಥವಾ ಚರ್ಮರೋಗವುಳ್ಳವರು, ಬೀಜದೋಷವುಳ್ಳವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಗೂನು ಬೆನ್ನುಳ್ಳವನು, ಗಿಡ್ಡನು, ಕಣ್ಣುಗಳಲ್ಲಿ ನ್ಯೂನತೆವುಳ್ಳವನು, ಕಜ್ಜಿತುರಿಗಳುಳ್ಳವನು, ತನ್ನನ್ನು ನಪುಂಸಕನನ್ನಾಗಿ ಮಾಡಿಕೊಂಡವನು, ಅಧ್ಯಾಯವನ್ನು ನೋಡಿ |