Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:24 - ಕನ್ನಡ ಸತ್ಯವೇದವು J.V. (BSI)

24 ಮೋಶೆಯು ಆರೋನನಿಗೂ ಅವನ ಮಕ್ಕಳಿಗೂ ಇಸ್ರಾಯೇಲ್ಯರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮೋಶೆಯು ಆರೋನನಿಗೂ, ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮೋಶೆ ಆರೋನನಿಗೂ ಅವನ ಮಕ್ಕಳಿಗೂ ಇಸ್ರಯೇಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಹೀಗೆ ಮೋಶೆ ಈ ಸಂಗತಿಗಳನ್ನು ಆರೋನನಿಗೂ ಅವನ ಪುತ್ರರಿಗೂ ಮತ್ತು ಇಸ್ರೇಲರೆಲ್ಲರಿಗೂ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮೋಶೆಯು ಅದನ್ನು ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರಿಗೂ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:24
6 ತಿಳಿವುಗಳ ಹೋಲಿಕೆ  

ನೀನು ನನ್ನಿಂದ ಅನೇಕ ಸಾಕ್ಷಿಗಳ ಮುಂದೆ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳನ್ನು ನಾನು ನೆನಸಿ - ನೀನು ಅವುಗಳಿಂದ ಧೈರ್ಯಗೊಂಡು ಕ್ರೈಸ್ತರ ದಿವ್ಯಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪನೆಮಾಡುತ್ತೇನೆ.


ಅರ್ಖಿಪ್ಪನಿಗೆ - ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.


ಅವನಿಗೆ ಕಳಂಕವಿರುವದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು