ಯಾಜಕಕಾಂಡ 21:4 - ಕನ್ನಡ ಸತ್ಯವೇದವು J.V. (BSI)4 ಅವನು ಕುಲದಲ್ಲಿ ನಾಯಕನಾಗಿರುವದರಿಂದ ತನ್ನನ್ನು ಅಪವಿತ್ರಮಾಡಿಕೊಳ್ಳಕೂಡದು; ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಕುಲದಲ್ಲಿ ನಾಯಕನಾಗಿರುವುದರಿಂದ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು, ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನು ಕುಲನಾಯಕನಾಗಿರುವುದರಿಂದ ತನ್ನನ್ನೇ ಅಪವಿತ್ರ ಮಾಡಿಕೊಳ್ಳಕೂಡದು. ಮಾಡಿಕೊಂಡರೆ ಯಾಜಕ ಸೇವಾವೃತ್ತಿಗೆ ಅಯೋಗ್ಯನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಸತ್ತವನು ಕೇವಲ ಅವನ ಗುಲಾಮರಲ್ಲಿ ಒಬ್ಬನಾಗಿದ್ದರೆ ಯಾಜಕನು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿರುವುದರಿಂದ ತನ್ನನ್ನು ತಾನು ಅಪವಿತ್ರವಾಗಬಾರದು. ಅಧ್ಯಾಯವನ್ನು ನೋಡಿ |