ಯಾಜಕಕಾಂಡ 21:8 - ಕನ್ನಡ ಸತ್ಯವೇದವು J.V. (BSI)8 ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕೆಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು. ಅಧ್ಯಾಯವನ್ನು ನೋಡಿ |