ಯಾಜಕಕಾಂಡ 22:12 - ಕನ್ನಡ ಸತ್ಯವೇದವು J.V. (BSI)12 ಯಾಜಕನ ಮಗಳು ಯಾಜಕನಲ್ಲದ ಇತರನಿಗೆ ಮದುವೆಯಾದರೆ ಅವಳು ನೈವೇದ್ಯ ಪದಾರ್ಥಗಳನ್ನು ಊಟಮಾಡಕೊಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾಜಕನ ಮಗಳು ಯಾಜಕನಲ್ಲದ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯಾಜಕನ ಮಗಳು ಯಾಜಕನಲ್ಲದವನಿಗೆ ಮದುವೆಯಾಗಿದ್ದರೆ ಅವಳು ಆ ನೈವೇದ್ಯಪದಾರ್ಥಗಳನ್ನು ತಿನ್ನಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾಜಕನ ಮಗಳು ಯಾಜಕನಲ್ಲದವನನ್ನು ಮದುವೆಯಾದರೆ ಅವಳು ನೈವೇದ್ಯ ಸಮರ್ಪಣೆಗಳಲ್ಲಿ ಯಾವುದನ್ನೂ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯಾಜಕನ ಮಗಳು ಒಬ್ಬ ಯಾಜಕನಲ್ಲದವನನ್ನು ಮದುವೆಯಾದರೆ, ಅವಳು ಸಮರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. ಅಧ್ಯಾಯವನ್ನು ನೋಡಿ |