ಯಾಜಕಕಾಂಡ 22:23 - ಕನ್ನಡ ಸತ್ಯವೇದವು J.V. (BSI)23 ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಕವಾಗುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸ್ವೀಕೃತವಾಗುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲಿ ಕುರಿಯನ್ನಾಗಲಿ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆಯಿರುವುದಾದರೆ, ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು. ಆದರೆ ಹರಕೆಯಾಗಿ ಅದು ಅಂಗೀಕಾರವಾಗುವುದಿಲ್ಲ. ಅಧ್ಯಾಯವನ್ನು ನೋಡಿ |