Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:26 - ಕನ್ನಡ ಸತ್ಯವೇದವು J.V. (BSI)

26 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಮೋಶೆಗೆ ಸರ್ವೇಶ್ವರ ಹೀಗೆಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:26
2 ತಿಳಿವುಗಳ ಹೋಲಿಕೆ  

ಅನ್ಯದೇಶದವನಿಂದ ತೆಗೆದುಕೊಂಡು ಅಂಥ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದದ್ದಲ್ಲ; ಆದಕಾರಣ ಸಮರ್ಪಕವಾಗುವದಿಲ್ಲ.


ಕರುವಾಗಲಿ ಕುರಿಮರಿಯಾಗಲಿ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿವಸ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿವಸ ಮೊದಲುಗೊಂಡು ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅಂಗೀಕಾರವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು