Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:31 - ಕನ್ನಡ ಸತ್ಯವೇದವು J.V. (BSI)

31 ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ನನ್ನ ಆಜ್ಞೆಗಳನ್ನು ಜ್ಞಾಪಕ ಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಆದ್ದರಿಂದ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಮಾಡಬೇಕು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:31
8 ತಿಳಿವುಗಳ ಹೋಲಿಕೆ  

ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ನನ್ನ ಆಜ್ಞೆಗಳನ್ನೇ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೇ ಪ್ರತಿಷ್ಠಿತರಾಗಿರಬೇಕೆಂಬುದೇ.


ಆದದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು.


ಅದೇ ದಿವಸದಲ್ಲಿ ಅದನ್ನು ಊಟಮಾಡಬೇಕು; ಮರುದಿನದವರೆಗೆ ಸ್ವಲ್ಪವನ್ನಾದರೂ ವಿುಗಿಸಬಾರದು. ನಾನು ಯೆಹೋವನು.


ನನ್ನ ಪರಿಶುದ್ಧ ನಾಮದ ಘನತೆಗೆ ಕುಂದುತರಬಾರದು; ಇಸ್ರಾಯೇಲ್ಯರಲ್ಲಿ ನಾನು ಪರಿಶುದ್ಧನೆಂದೆಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.


ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ಪಶುಗಳಿಗೆ ಬೇರೆ ಜಾತಿಯ ಪಶುಗಳನ್ನು ಹಾರಿಸಬಾರದು; ನಿಮ್ಮ ಹೊಲಗಳಲ್ಲಿ ವಿುಶ್ರಬೀಜಗಳನ್ನು ಬಿತ್ತಬಾರದು; ನಾರೂ ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು