ಯಾಜಕಕಾಂಡ 22:5 - ಕನ್ನಡ ಸತ್ಯವೇದವು J.V. (BSI)5 ಅಶುದ್ಧವಾದ ಕ್ರಿವಿುಕೀಟ ಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನಾಗಲಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಶುದ್ಧವಾದ ಕ್ರಿಮಿಕೀಟಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾವುದೇ ಅಶುದ್ಧವಾದ ಹರಿದಾಡುವ ಜಂತುಗಳನ್ನು ಮುಟ್ಟಿದರೆ, ಅಶುದ್ಧನಾದ ವ್ಯಕ್ತಿಯನ್ನು ಮುಟ್ಟಿದರೆ ಅಶುದ್ಧನಾಗುವನು. ಯಾವುದು ಅವನನ್ನು ಅಶುದ್ಧಪಡಿಸಿತು ಎಂಬುದು ಪ್ರಾಮುಖ್ಯವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಲ್ಲವೆ ತನ್ನನ್ನು ಅಶುದ್ಧನಾಗುವಂತೆ ಹರಿದಾಡುವ ಯಾವುದನ್ನಾಗಲಿ ಇಲ್ಲವೆ ಅಶುದ್ಧ ಮನುಷ್ಯನನ್ನಾಗಲಿ ಮುಟ್ಟಿದವನು, ಅಧ್ಯಾಯವನ್ನು ನೋಡಿ |