Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:7 - ಕನ್ನಡ ಸತ್ಯವೇದವು J.V. (BSI)

7 ಹೊತ್ತು ಮುಣುಗಿದನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೊತ್ತು ಮುಳುಗಿದ ನಂತರ ಅವನು ಶುದ್ಧನಾಗಿ ನೈವೇದ್ಯ ಪದಾರ್ಥಗಳನ್ನು ಊಟಮಾಡಬಹುದು. ಏಕೆಂದರೆ ಅದು ಅವನ ಜೀವನಾಂಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೂರ್ಯನು ಮುಳುಗಿದ ನಂತರವೇ ಅವನು ಶುದ್ಧನಾಗುವನು. ಬಳಿಕ ಅವನು ನೈವೇದ್ಯ ಪದಾರ್ಥವನ್ನು ತಿನ್ನಬಹುದು. ಯಾಕೆಂದರೆ ಆ ಪದಾರ್ಥವು ಅವನ ಪಾಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸೂರ್ಯನು ಮುಳುಗಿದಾಗ ಅವನು ಶುದ್ಧನಾಗಿರುವನು. ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ. ಏಕೆಂದರೆ ಅದು ಅವನಿಗೆ ಆಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:7
7 ತಿಳಿವುಗಳ ಹೋಲಿಕೆ  

ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನೂ ಮಹಾಪರಿಶುದ್ಧವಾದದ್ದನ್ನೂ ಅವನು ಊಟಮಾಡಬಹುದೇ ಹೊರತು


ಅನ್ನಪಾನಗಳಿಗೆ ನಮಗೆ ಹಕ್ಕಿಲ್ಲವೇ.


ಆದದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಕೂಡದು.


ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳೆಲ್ಲಾ ಅಂದರೆ ಇಸ್ರಾಯೇಲ್ಯರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯನೈವೇದ್ಯ ದ್ರವ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞದ್ರವ್ಯ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು