ಯಾಜಕಕಾಂಡ 23:16 - ಕನ್ನಡ ಸತ್ಯವೇದವು J.V. (BSI)16 ಏಳನೆಯ ಸಬ್ಬತ್‍ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸ ಬೆಳೆಯ ನೈವೇದ್ಯದ್ರವ್ಯವನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಸರ್ವೇಶ್ವರನಿಗೆ ಹೊಸಬೆಳೆಯ ನೈವೇದ್ಯವನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಏಳು ವಾರಗಳು ಮುಗಿದ ಭಾನುವಾರ ಅಂದರೆ ಐವತ್ತು ದಿನಗಳ ನಂತರ ನೀವು ಯೆಹೋವನಿಗೆ ಹೊಸಬೆಳೆಯನ್ನು ಸಮರ್ಪಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಳನೆಯ ಸಬ್ಬತ್ ದಿನದ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಯೆಹೋವ ದೇವರಿಗೆ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |