ಯಾಜಕಕಾಂಡ 23:25 - ಕನ್ನಡ ಸತ್ಯವೇದವು J.V. (BSI)25 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು’” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು; ಸರ್ವೇಶ್ವರನಿಗೆ ದಹನಬಲಿಯನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನೀವು ಯಾವ ಕೆಲಸವನ್ನೂ ಮಾಡಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯನ್ನು ಸಲ್ಲಿಸುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ದಹನಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು,’ ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |