ಯಾಜಕಕಾಂಡ 23:29 - ಕನ್ನಡ ಸತ್ಯವೇದವು J.V. (BSI)29 ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನು ಕುಲದಿಂದ ತೆಗೆದು ಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯಾವನಾದರು ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಈ ದಿನದಲ್ಲಿ ಯಾವನಾದರೂ ಉಪವಾಸ ಮಾಡದಿದ್ದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು. ಅಧ್ಯಾಯವನ್ನು ನೋಡಿ |