Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:35 - ಕನ್ನಡ ಸತ್ಯವೇದವು J.V. (BSI)

35 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ಯಾವ ಉದ್ಯೋಗವನ್ನೂ ನಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಯಾವ ಉದ್ಯೋಗವನ್ನು ನಡೆಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮೊದಲನೆಯ ದಿನ ದೇವಾರಾಧನೆಗಾಗಿ ಸಭೆ ಸೇರಬೇಕು; ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮೊದಲನೆಯ ದಿನದಲ್ಲಿ ಪವಿತ್ರಸಭೆಯಾಗಿ ಸೇರಬೇಕು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವುದು. ನೀವು ಅದರಲ್ಲಿ ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:35
2 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು