Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:44 - ಕನ್ನಡ ಸತ್ಯವೇದವು J.V. (BSI)

44 ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳ ವಿಷಯವಾಗಿ ಮೋಶೆಯು ಅದೇ ಮೇರೆಗೆ ಇಸ್ರಾಯೇಲ್ಯರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳ ವಿಷಯವಾಗಿ ಮೋಶೆಯು ಅದೇ ಮೇರೆಗೆ ಇಸ್ರಾಯೇಲರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಹೀಗೆ ಮೋಶೆ ಸರ್ವೇಶ್ವರ ಸ್ವಾಮಿಯಿಂದ ನೇಮಕವಾದ ಹಬ್ಬಗಳ ವಿಷಯವಾಗಿ ಇಸ್ರಯೇಲರಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆದ್ದರಿಂದ ಮೋಶೆಯು ಯೆಹೋವನನ್ನು ಸನ್ಮಾನಿಸುವುದಕ್ಕಾಗಿ ಸೇರಿಬರುವ ವಿಶೇಷ ಸಭೆಗಳ ಕುರಿತು ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಹೀಗೆ ಮೋಶೆಯು ಇಸ್ರಾಯೇಲರಿಗೆ ಯೆಹೋವ ದೇವರ ಹಬ್ಬಗಳನ್ನು ನೇಮಕಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:44
5 ತಿಳಿವುಗಳ ಹೋಲಿಕೆ  

ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.


ಮೋಶೆಯು ಆರೋನನಿಗೂ ಅವನ ಮಕ್ಕಳಿಗೂ ಇಸ್ರಾಯೇಲ್ಯರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.


ಯೆಹೋವನು ನೇವಿುಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಕಂಡವುಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಕೂಡುವಂತೆ ನೀವು ಪ್ರಕಟಿಸಬೇಕು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು