ಯಾಜಕಕಾಂಡ 23:5 - ಕನ್ನಡ ಸತ್ಯವೇದವು J.V. (BSI)5 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಯೆಹೋವನು ನೇವಿುಸಿದ ಪಸ್ಕಹಬ್ಬವಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ವೇಳೆಯಲ್ಲಿ ಸರ್ವೇಶ್ವರ ನೇಮಿಸಿದ ಪಸ್ಕಹಬ್ಬವಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನ ಪಸ್ಕಹಬ್ಬವು ಮೊದಲನೆ ತಿಂಗಳ ಹದಿನಾಲ್ಕನೆಯ ದಿನದ ಸಾಯಂಕಾಲ ಅಂದರೆ ಸೂರ್ಯಸ್ತಮಾನವಾದ ಸಮಯದಲ್ಲಿ ನಡೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಲ್ಲಿ ಯೆಹೋವ ದೇವರ ಪಸ್ಕಹಬ್ಬವಾಗಬೇಕು. ಅಧ್ಯಾಯವನ್ನು ನೋಡಿ |