ಯಾಜಕಕಾಂಡ 23:8 - ಕನ್ನಡ ಸತ್ಯವೇದವು J.V. (BSI)8 ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು’” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಏಳು ದಿನಗಳವರೆಗೆ ನೀವು ಯೆಹೋವನಿಗೆ ಹೋಮವನ್ನು ಅರ್ಪಿಸಬೇಕು. ಏಳನೆಯ ದಿನದಲ್ಲಿ ನೀವು ಇನ್ನೊಂದು ಬಾರಿ ವಿಶೇಷ ಸಭೆಯಾಗಿ ಸೇರಬೇಕು. ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಏಳು ದಿವಸ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ಪರಿಶುದ್ಧ ಸಭಾಕೂಟವಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.’ ” ಅಧ್ಯಾಯವನ್ನು ನೋಡಿ |