Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:13 - ಕನ್ನಡ ಸತ್ಯವೇದವು J.V. (BSI)

13 ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಮೋಶೆಗೆ ಸರ್ವೇಶ್ವರ ಹೀಗೆಂದು ತಿಳಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:13
2 ತಿಳಿವುಗಳ ಹೋಲಿಕೆ  

ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ಪರ್ಯಂತರ ಅವನನ್ನು ಕಾವಲಲ್ಲಿರಿಸಿದರು.


ಆ ದೂಷಿಸಿದವನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು