Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:17 - ಕನ್ನಡ ಸತ್ಯವೇದವು J.V. (BSI)

17 ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೊಲೆ ಮಾಡಿದವನಿಗೆ ಮರಣದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:17
11 ತಿಳಿವುಗಳ ಹೋಲಿಕೆ  

ಅವರು - ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.


ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು; ಅಂಥವನಿಗೆ ಮರಣಶಿಕ್ಷೆಯಾಗಬೇಕು.


ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;


ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು