Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:3 - ಕನ್ನಡ ಸತ್ಯವೇದವು J.V. (BSI)

3 ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಣ ತೆರೆಯ ಹೊರಗೆ ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪೆಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆ ದೀಪಗಳು ಉರಿಯುತ್ತಿರಬೇಕು. ಅವು ಸರ್ವೇಶ್ವರನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ದೀಪಗಳು ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸುವನು. ಇದು ತೆರೆಯ ಹೊರಗೆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಇರುವುದು. ಈ ನಿಯಮ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ನಿಮಗೆ ಮತ್ತು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:3
6 ತಿಳಿವುಗಳ ಹೋಲಿಕೆ  

ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ.


ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವದಕ್ಕಾಗಿ ಇಸ್ರಾಯೇಲ್ಯರು ಎಣ್ಣೇಮರದ ಕಾಯಿಗಳನ್ನು ಕುಟ್ಟಿತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.


ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತಿಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಡಬೇಕು.


ಇನ್ನು ಮುಂದೆ ಇಸ್ರಾಯೇಲ್ಯರ ಮೇಲೆ ದೇವರ ಕೋಪವುಂಟಾಗದಂತೆ ನೀವೇ ದೇವಸ್ಥಾನದ ಸಾಮಾನನ್ನೂ ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.


ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿರುವಾಗಲೇ


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು