ಯಾಜಕಕಾಂಡ 25:14 - ಕನ್ನಡ ಸತ್ಯವೇದವು J.V. (BSI)14 ನೀವು [ಸ್ಥಿರಸೊತ್ತನ್ನು] ಸ್ವದೇಶದವರೊಡನೆ ಕ್ರಯವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ-ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯ ಮಾಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಭೂಮಿಯನ್ನು ನೆರೆಯವನಿಗೆ ಮಾರುವಾಗ ಅಥವಾ ಅವನಿಂದ ಭೂಮಿಯನ್ನು ಕೊಂಡುಕೊಳ್ಳುವಾಗ ಮೋಸ ಮಾಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ ‘ನೆರೆಯವನಿಗೆ ಏನಾದರೂ ಮಾರಾಟ ಮಾಡಿದ್ದರೆ, ಇಲ್ಲವೆ ನೆರೆಯವನಿಂದ ಕೊಂಡುಕೊಂಡಿದ್ದರೆ, ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಅಧ್ಯಾಯವನ್ನು ನೋಡಿ |