ಯಾಜಕಕಾಂಡ 25:17 - ಕನ್ನಡ ಸತ್ಯವೇದವು J.V. (BSI)17 ಆದದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀವು ಒಬ್ಬರಿಗೊಬ್ಬರು ಮೋಸ ಮಾಡಬಾರದು. ನೀವು ದೇವರಿಗೆ ಭಯಪಡಬೇಕು! ನಾನೇ ನಿಮ್ಮ ದೇವರಾದ ಯೆಹೋವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ಅಧ್ಯಾಯವನ್ನು ನೋಡಿ |