ಯಾಜಕಕಾಂಡ 25:25 - ಕನ್ನಡ ಸತ್ಯವೇದವು J.V. (BSI)25 ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಸ್ಥಿತಿಯಲ್ಲಿ ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಿಮ್ಮ ಸ್ವಜನರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರು ಮಾರಿಕೊಂಡರೆ ಅವನ ಸಮೀಪ ನೆಂಟನು ಇದನ್ನು ಬಿಡಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಿಮ್ಮ ದೇಶದಲ್ಲಿ ಒಬ್ಬನು ತನ್ನ ಆಸ್ತಿಯನ್ನು ಮಾರುವಷ್ಟು ಬಡವನಾದರೆ ಅವನ ಹತ್ತಿರದ ಸಂಬಂಧಿಯು ತನ್ನ ಸಂಬಂಧಿಯ ಆಸ್ತಿಯನ್ನು ಮರಳಿ ಕೊಂಡುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ ‘ನಿಮ್ಮ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸೊತ್ತಿನಲ್ಲಿ ಸ್ವಲ್ಪವನ್ನು ಮಾರಿದರೆ, ಅವನ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |