Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:26 - ಕನ್ನಡ ಸತ್ಯವೇದವು J.V. (BSI)

26 ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಬಿಡಿಸಬಲ್ಲ ನೆಂಟನು ಇಲ್ಲದೆಹೋದರೆ, ಮಾರಿದವನೇ ಮತ್ತೆ ಬಿಡಿಸಿಕೊಳ್ಳುವಷ್ಟು ಉತ್ತಮ ಸ್ಥಿತಿಗೆ ಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ತನ್ನ ಭೂಮಿಯನ್ನು ಮರಳಿ ಪಡೆಯಲು ಒಬ್ಬನಿಗೆ ಹತ್ತಿರದ ಸಂಬಂಧಿ ಇಲ್ಲದಿರಬಹುದು. ಆದರೆ ತನ್ನ ಭೂಮಿಯನ್ನು ತನಗಾಗಿ ಮರಳಿ ಪಡೆಯುಲು ಅವನು ಸಾಕಷ್ಟು ಹಣವನ್ನು ಪಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಬಿಡಿಸುವ ಬಂಧುವು ಇಲ್ಲದೆ ಹೋದರೆ, ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಂತಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:26
4 ತಿಳಿವುಗಳ ಹೋಲಿಕೆ  

ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.


ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಸ್ಥಿತಿಯಲ್ಲಿ ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.


ಆ ಭೂವಿುಯನ್ನು ಮಾರಿದಂದಿನಿಂದ ಕಳೆದ ವರುಷಗಳನ್ನು ಬಿಟ್ಟು ವಿುಕ್ಕ ಕ್ರಯವನ್ನು ಕೊಟ್ಟು ತನ್ನ ಭೂವಿುಯನ್ನು ಸ್ವಾಧೀನಪಡಿಸಿಕೊಳ್ಳಬಹುದು.


ಅವನ ದೊಡ್ಡಪ್ಪ ಚಿಕ್ಕಪ್ಪಂದಿರಾಗಲಿ ಇವರ ಮಕ್ಕಳಾಗಲಿ ಅಥವಾ ಸಮೀಪ ಬಂಧುಗಳಲ್ಲಿ ಯಾರೇಯಾಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು