ಯಾಜಕಕಾಂಡ 25:44 - ಕನ್ನಡ ಸತ್ಯವೇದವು J.V. (BSI)44 ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಗುಲಾಮಗಿರಿಗಾಗಿ ನಿಮಗೆ ಸ್ತ್ರೀಪುರುಷರು ಬೇಕಾದರೆ ಸುತ್ತಮುತ್ತಲಿರುವ ಅನ್ಯರನ್ನು ಕೊಂಡುಕೊಳ್ಳಬಹುದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 “ನಿಮ್ಮ ಸುತ್ತಲಿರುವ ಬೇರೆ ಜನಾಂಗಗಳಿಂದ ನೀವು ಸೇವಕಸೇವಕಿಯರನ್ನು ಖರೀದಿ ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 “ ‘ನಿನ್ನ ಸುತ್ತಲೂ ಇರುವ ಇತರ ಜನರು ನಿನಗೆ ದಾಸ ದಾಸಿಯರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು. ಅಧ್ಯಾಯವನ್ನು ನೋಡಿ |