ಯಾಜಕಕಾಂಡ 25:6 - ಕನ್ನಡ ಸತ್ಯವೇದವು J.V. (BSI)6 ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂವಿುಯಲ್ಲಿ ಹುಟ್ಟಿದ್ದು ನಿಮಗೂ ನಿಮ್ಮ ದಾಸದಾಸಿಯರಿಗೂ ಕೂಲಿಯವರಿಗೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ಭೂಮಿ ತಾನಾಗಿಯೇ ಬೆಳೆದದ್ದು ನಿಮಗೆ, ನಿಮ್ಮ ದಾಸದಾಸಿಯರಿಗೆ, ಕೂಲಿಯವರಿಗೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಸಬ್ಬತ್ ವರ್ಷದಲ್ಲಿ ಭೂಮಿಯು ತಾನಾಗಿ ಫಲಿಸುವ ಬೆಳೆಯಿಂದ ನಿಮಗೆ ಸಾಕಷ್ಟು ಆಹಾರವಿರುವುದು. ನಿಮ್ಮ ದಾಸದಾಸಿಯರಿಗೂ ಸಾಕಷ್ಟು ಆಹಾರವಿರುವುದು. ನಿಮ್ಮ ದೇಶದಲ್ಲಿ ವಾಸವಾಗಿರುವ ಕೂಲಿಯಾಳುಗಳಿಗೂ ಪರದೇಶಸ್ಥರಿಗೂ ಸಾಕಷ್ಟು ಆಹಾರವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೇಶದ ಆ ಸಬ್ಬತ್ ವರ್ಷದಲ್ಲಿ ತಾನಾಗಿಯೇ ಬೆಳೆದದ್ದು ನಿಮ್ಮ ಆಹಾರಕ್ಕಾಗಿ ಇರುವುದು. ಅದು ನಿಮಗೂ, ನಿಮ್ಮ ದಾಸದಾಸಿಯರಿಗೂ, ನಿಮ್ಮ ಕೂಲಿಯವರಿಗೂ, ನಿಮ್ಮೊಂದಿಗೆ ಪ್ರವಾಸಿಯಾಗಿರುವ ಪರಕೀಯರಿಗೂ, ಅಧ್ಯಾಯವನ್ನು ನೋಡಿ |