Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:27 - ಕನ್ನಡ ಸತ್ಯವೇದವು J.V. (BSI)

27 ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಇದನ್ನೆಲ್ಲಾ ನೀವು ಅನುಭವಿಸಿದ ಮೇಲೂ ನನ್ನ ಮಾತಿಗೆ ಕಿವಿಗೊಡದೆ ನನಗೆ ವಿರೋಧವಾಗಿ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ನೀವು ನನ್ನ ಮಾತನ್ನು ಇನ್ನೂ ಕೇಳದೆ ನನಗೆ ವಿರೋಧವಾಗಿ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ ‘ಇದೆಲ್ಲಾ ಆದರೂ, ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:27
6 ತಿಳಿವುಗಳ ಹೋಲಿಕೆ  

ನಾನು ನಿಮಗೆ ವಿರೋಧವಾಗಿ ನಡೆಯುವೆನು; ನಿಮ್ಮ ಪಾಪಗಳ ನಿವಿುತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.


ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿವಿುತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಉಂಡಾಗ ತೃಪ್ತಿಹೊಂದುವದಿಲ್ಲ.


ನಾನು ನಿಮಗೆ ವಿರೋಧವಾಗಿ ಕೋಪದಿಂದ ನಡೆಯುವವನಾಗಿ ನಿಮ್ಮ ಪಾಪಗಳ ನಿಮತ್ತ ಏಳರಷ್ಟಾಗಿ ಶಿಕ್ಷಿಸುವೆನು.


ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದುಬಿಟ್ಟೆವು. ಮರುದಿವಸ ನಾನು ಈಕೆಗೆ - ಈಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ; ಅವನನ್ನು ಕೊಂದು ತಿನ್ನೋಣ ಅಂದಾಗ ಈಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು ಎಂದು ಹೇಳಿದಳು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ಆತನಿಂದ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಜನಾಂಗಗಳಂತೆಯೇ ನೀವೂ ನಾಶವಾಗಿ ಹೋಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು