ಯಾಜಕಕಾಂಡ 26:37 - ಕನ್ನಡ ಸತ್ಯವೇದವು J.V. (BSI)37 ಯಾರೂ ಓಡಿಸದಿದ್ದರೂ ಕತ್ತಿಯ ಎದುರಿನಿಂದ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಎದುರಿನಲ್ಲಿ ನಿಲ್ಲಲಾರದವರಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಮುಂದೆ ನಿಲ್ಲಲಾರದೆ ತತ್ತರಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು. ಶತ್ರುಗಳ ಮುಂದೆ ನಿಲ್ಲಲಾರಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಒಬ್ಬನು ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುವಾಗ ಓಡಿಹೋಗುವಂತೆ ಅವರು ಓಡಿಹೋಗುವರು. ಯಾರೂ ಅವರನ್ನು ಬೆನ್ನಟ್ಟದಿದ್ದಾಗಲೂ ಅವರು ಒಬ್ಬರ ಮೇಲೊಬ್ಬರು ಬೀಳುವರು. “ನೀವು ನಿಮ್ಮ ವೈರಿಗಳ ವಿರುದ್ಧವಾಗಿ ನಿಲ್ಲುವಷ್ಟು ಶಕ್ತಿಯುಳ್ಳವರಾಗಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಓಡಿಸುವವನಿಲ್ಲದೆ ಒಬ್ಬರ ಮೇಲೊಬ್ಬರು ಖಡ್ಗದ ಭಯದಿಂದಾದ ಹಾಗೆ ಬೀಳುವರು. ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವುದು ನಿಮ್ಮಿಂದಾಗದು. ಅಧ್ಯಾಯವನ್ನು ನೋಡಿ |