ಯಾಜಕಕಾಂಡ 26:8 - ಕನ್ನಡ ಸತ್ಯವೇದವು J.V. (BSI)8 ನಿಮ್ಮಲ್ಲಿ ಐದು ಮಂದಿಯು ನೂರು ಮಂದಿಯನ್ನೂ ನೂರು ಮಂದಿಯು ಹತ್ತುಸಾವಿರ ಮಂದಿಯನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನೂ, ನೂರು ಮಂದಿ ಹತ್ತು ಸಾವಿರ ಮಂದಿಯನ್ನೂ ಓಡಿಸುವರು. ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಓಡಿಸುವರು; ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಓಡಿಸುವರು; ನೀವು ನಿಮ್ಮ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಕೊಲ್ಲುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿಮ್ಮಲ್ಲಿಯ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿಯ ನೂರು ಮಂದಿ, ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ಖಡ್ಗದಿಂದ ನಿಮ್ಮ ಮುಂದೆ ಬೀಳುವರು. ಅಧ್ಯಾಯವನ್ನು ನೋಡಿ |