ಯಾಜಕಕಾಂಡ 27:17 - ಕನ್ನಡ ಸತ್ಯವೇದವು J.V. (BSI)17 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದ್ದರೆ ಈ ಕ್ರಯ ಅಂತಿಮವಾಗಿರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಒಬ್ಬನು ಜ್ಯೂಬಿಲಿ ಸಂವತ್ಸರದಲ್ಲಿ ತನ್ನ ಹೊಲವನ್ನು ಕೊಟ್ಟರೆ, ಆಗ ಅದರ ಬೆಲೆಯು ಯಾಜಕನು ತೀರ್ಮಾನಿಸಿದಷ್ಟು ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪ್ರತಿಷ್ಠಿಸಿದರೆ, ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು. ಅಧ್ಯಾಯವನ್ನು ನೋಡಿ |