ಯಾಜಕಕಾಂಡ 27:23 - ಕನ್ನಡ ಸತ್ಯವೇದವು J.V. (BSI)23 ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರುಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯಾಜಕನ ಮುಂದಿನ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲಾದ ಹಣವನ್ನು ಸರ್ವೇಶ್ವರನಿಗೆ ಮೀಸಲಾದುದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯಾಜಕನು ಮುಂದಿನ ಜ್ಯೂಬಿಲಿ ಸಂವತ್ಸರದವರೆಗೆ ಇರುವ ವರ್ಷಗಳನ್ನು ಲೆಕ್ಕ ಹಾಕಿ ಅದರ ಬೆಲೆಯನ್ನು ನಿಗದಿ ಮಾಡಬೇಕು. ಆಗ ಭೂಮಿಯು ಯೆಹೋವನದಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯಾಜಕನು ಅವನಿಗೆ ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದವರೆಗೂ ಎಣಿಸಬೇಕು. ಅವನು ಆ ದಿವಸದಲ್ಲಿ ಕಟ್ಟಿದ ಕ್ರಯವನ್ನು ಯೆಹೋವ ದೇವರಿಗೆ ಮೀಸಲಾದದ್ದು ಎಂದು ಭಾವಿಸಿ ಕೊಡಬೇಕು. ಅಧ್ಯಾಯವನ್ನು ನೋಡಿ |