ಯಾಜಕಕಾಂಡ 27:32 - ಕನ್ನಡ ಸತ್ಯವೇದವು J.V. (BSI)32 ದನಗಳೇಯಾಗಲಿ ಆಡುಕುರಿಗಳೇಯಾಗಲಿ ಒಡೆಯನು ಲೆಕ್ಕಿಸಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ದನಕರುಗಳೇ ಆಗಲಿ, ಆಡುಕುರಿಗಳೇ ಆಗಲಿ, ಒಡೆಯನು ಲೆಕ್ಕಿಸಿದ ಎಲ್ಲ ಪಶುಪ್ರಾಣಿಗಳಲ್ಲಿ ಪ್ರತಿ ಹತ್ತನೆಯದು ಸರ್ವೇಶ್ವರನಿಗೆ ಮೀಸಲಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ದನಗಳಲ್ಲಾಗಲಿ ಕುರಿಗಳಲ್ಲಾಗಲಿ ಪ್ರತಿ ಹತ್ತನೆಯ ಪಾಲನ್ನು ಯಾಜಕರು ತೆಗೆದುಕೊಳ್ಳುವರು. ಪ್ರತಿ ಹತ್ತನೆ ಪಶು ಯೆಹೋವನದಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇದಲ್ಲದೆ ದನಕುರಿಗಳಲ್ಲಿಯೂ, ಕುರುಬನು ಎಣಿಸುವ ಪಶುಗಳಲ್ಲಿಯೂ ಹತ್ತನೆಯ ಪಾಲು, ಹತ್ತರಲ್ಲಿ ಒಂದು ಯೆಹೋವ ದೇವರಿಗೆ ಪರಿಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿ |