Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:5 - ಕನ್ನಡ ಸತ್ಯವೇದವು J.V. (BSI)

5 ಐದು ವರುಷದ ವಯಸ್ಸಿನಿಂದ ಇಪ್ಪತ್ತು ವರುಷದ ವಯಸ್ಸಿನವರೆಗೆ ಪುರುಷನಿಗೋಸ್ಕರ ಇಪ್ಪತ್ತು ರೂಪಾಯಿಗಳನ್ನೂ ಸ್ತ್ರೀಗೋಸ್ಕರ ಹತ್ತು ರೂಪಾಯಿಗಳನ್ನೂ ಕೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಐದರಿಂದ ಇಪ್ಪತ್ತು ವರ್ಷ ವಯಸ್ಸುಳ್ಳ ಪುರುಷನ ಪರವಾಗಿ ಇಪ್ಪತ್ತು ಬೆಳ್ಳಿನಾಣ್ಯಗಳನ್ನು ಹಾಗು ಸ್ತ್ರೀಯ ಪರವಾಗಿ ಹತ್ತು ಬೆಳ್ಳಿನಾಣ್ಯಗಳನ್ನು ಕೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಐದರಿಂದ ಇಪ್ಪತ್ತು ವರ್ಷದೊಳಗಿರುವ ಗಂಡಸಿನ ಬೆಲೆ ಇಪ್ಪತ್ತು ಶೆಕೆಲ್‌ಗಳಾಗಿದೆ. ಐದರಿಂದ ಇಪ್ಪತ್ತು ವರ್ಷದೊಳಗಿರುವ ಸ್ತ್ರೀಯ ಬೆಲೆ ಹತ್ತು ಶೆಕೆಲ್‌ಗಳಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಐದರಿಂದ ಇಪ್ಪತ್ತು ವಯಸ್ಸುಳ್ಳ ಪುರುಷನ ಕ್ರಯವು ಇಪ್ಪತ್ತು ಶೆಕೆಲ್, ಸ್ತ್ರೀ ಕ್ರಯವು ಹತ್ತು ಶೆಕೆಲ್ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:5
3 ತಿಳಿವುಗಳ ಹೋಲಿಕೆ  

ಸ್ತ್ರೀಗೋಸ್ಕರ ಮೂವತ್ತು ರೂಪಾಯಿಗಳನ್ನೂ ಕೊಡಿಸಬೇಕು.


ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರುಷದ ವಯಸ್ಸಿನ ಪರ್ಯಂತರ ಹುಡುಗನಿಗೋಸ್ಕರ ಐದು ರೂಪಾಯಿಗಳನ್ನೂ ಹುಡುಗಿಗೋಸ್ಕರ ಮೂರು ರೂಪಾಯಿಗಳನ್ನೂ ಕೊಡಿಸಬೇಕು.


(ಅಷ್ಟರಲ್ಲಿ ವಿುದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು.) ಅವರು ಯೋಸೇಫನನ್ನು ಗುಂಡಿಯೊಳಗಿಂದ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ರೂಪಾಯಿಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು