ಯಾಜಕಕಾಂಡ 27:9 - ಕನ್ನಡ ಸತ್ಯವೇದವು J.V. (BSI)9 ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಸರ್ವೇಶ್ವರನಿಗೆ ಸಮರ್ಪಿಸಬಹುದಾದ ಪ್ರಾಣಿಯನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದರೆ ಅದು ದೇವರ ಸೊತ್ತಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಒಬ್ಬನು ಪಶುಗಳನ್ನು ಯೆಹೋವನಿಗೆ ಯಜ್ಞಕ್ಕಾಗಿ ಪ್ರತಿಷ್ಠಿಸಬಹುದು. ಯಾವನಾದರೂ ಅಂಥ ಪಶುವನ್ನು ತಂದರೆ, ಅದು ಪವಿತ್ರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ಆದರೆ ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುಗಳ ಜಾತಿಯಲ್ಲಿ ಯಾವುದಾಗಿದ್ದರೂ, ಅವುಗಳಲ್ಲಿ ಯೆಹೋವ ದೇವರಿಗೆ ಕೊಡುವಂಥದ್ದು ಪರಿಶುದ್ಧವಾಗಿರಬೇಕು. ಅಧ್ಯಾಯವನ್ನು ನೋಡಿ |
ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧಪ್ರಾಯಶ್ಚಿತ್ತಕ್ಕಾಗಿ ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ಎರಡು ಅಥವಾ ಹೆಚ್ಚು ರೂಪಾಯಿ ಬಾಳುವದೆಂದು ನಿಮಗೆ ತೋರುವ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು.