Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:10 - ಕನ್ನಡ ಸತ್ಯವೇದವು J.V. (BSI)

10 ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಮೇಲೆ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನೂ ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಅವುಗಳ ಮೇಲಿನ ಕೊಬ್ಬನ್ನೂ ಮತ್ತು ಕಾಳಿಜದ ಉತ್ತಮ ಭಾಗವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನು ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಪಿತ್ತಕೋಶದ ಮೇಲೆ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ಯಾಜಕನು ಯಜ್ಞವೇದಿಕೆಯ ಮೇಲೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ, ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:10
3 ತಿಳಿವುಗಳ ಹೋಲಿಕೆ  

ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು.


ಅದರ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು.


ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು