ಯಾಜಕಕಾಂಡ 4:24 - ಕನ್ನಡ ಸತ್ಯವೇದವು J.V. (BSI)24 ಅವನು ಆ ಹೋತದ ತಲೆಯ ಮೇಲೆ ಕೈಯಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕಯಜ್ಞ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವನು ಆ ಹೋತದ ತಲೆಯ ಮೇಲೆ ಕೈಯಿಟ್ಟು ಸರ್ವೇಶ್ವರನ ಸನ್ನಿಧಿಯಲ್ಲಿ, ದಹನ ಬಲಿಪ್ರಾಣಿಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಬಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅಧಿಪತಿಯು ತನ್ನ ಕೈಯನ್ನು ಹೋತದ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮ ಪಶುಗಳನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪಪರಿಹಾರಕ ಯಜ್ಞವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು. ಅಧ್ಯಾಯವನ್ನು ನೋಡಿ |