ಯಾಜಕಕಾಂಡ 4:5 - ಕನ್ನಡ ಸತ್ಯವೇದವು J.V. (BSI)5 ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬಂದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಳಿಕ ಅವನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅಭಿಷಿಕ್ತನಾದ ಯಾಜಕನು ಆ ಹೋರಿಯ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿ |