ಯಾಜಕಕಾಂಡ 4:9 - ಕನ್ನಡ ಸತ್ಯವೇದವು J.V. (BSI)9 ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮೂತ್ರಪಿಂಡಗಳನ್ನೂ ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮಭಾಗವನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅದರ ಎರಡು ಮೂತ್ರಪಿಂಡಗಳನ್ನೂ ಅವುಗಳ ಸೊಂಟದವರೆಗೆ ಆವರಿಸಿರುವ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ತೆಗೆಯಬೇಕು. ಅವನು ಮೂತ್ರಪಿಂಡಗಳೊಡನೆ ಪಿತ್ತಾಶಯವನ್ನೂ ತೆಗೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಎರಡು ಮೂತ್ರಪಿಂಡಗಳನ್ನು ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ, ಮೂತ್ರಪಿಂಡದೊಂದಿಗೂ ಕಾಳಿಜದ ಉತ್ತಮ ಭಾಗವನ್ನೂ ಅವನು ತೆಗೆಯಬೇಕು. ಅಧ್ಯಾಯವನ್ನು ನೋಡಿ |