ಯಾಜಕಕಾಂಡ 6:14 - ಕನ್ನಡ ಸತ್ಯವೇದವು J.V. (BSI)14 ಧಾನ್ಯನೈವೇದ್ಯ ವಿಷಯವಾದ ನಿಯಮಗಳು. ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಧಾನ್ಯನೈವೇದ್ಯದ ಬಗ್ಗೆ ನಿಯಮಗಳಿವು: ಆರೋನನ ವಂಶಜರು ನೈವೇದ್ಯ ದ್ರವ್ಯವನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಎದುರಿಗೇ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಇದು ಧಾನ್ಯಸಮರ್ಪಣೆಯ ನಿಯಮವಾಗಿದೆ: ಆರೋನನ ಪುತ್ರರು ಅದನ್ನು ಸಮರ್ಪಿಸಲು ಯಜ್ಞವೇದಿಕೆಯ ಮುಂಭಾಗದಲ್ಲಿ ಯೆಹೋವನ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ ‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |