ಯಾಜಕಕಾಂಡ 7:13 - ಕನ್ನಡ ಸತ್ಯವೇದವು J.V. (BSI)13 ಕೃತಜ್ಞತೆಯನ್ನು ತೋರಿಸುವದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದೂ ಅಲ್ಲದೆ ಹುಳಿರೊಟ್ಟಿಗಳನ್ನು ಕೂಡ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಅರ್ಪಿಸುವ ಯಜ್ಞವೇ ಸಮಾಧಾನಯಜ್ಞವಾಗಿದೆ. ಈ ಯಜ್ಞದೊಡನೆ ಅವನು ಹುಳಿಯಿರುವ ರೊಟ್ಟಿಗಳ ನೈವೇದ್ಯವನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ರೊಟ್ಟಿಗಳಲ್ಲದೆ, ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಬಲಿಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |