Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:17 - ಕನ್ನಡ ಸತ್ಯವೇದವು J.V. (BSI)

17 ಮೂರನೆಯ ದಿನದವರೆಗೆ ಉಳಿದಿದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ಮೂರನೆಯ ದಿನದವರೆಗೆ ಉಳಿದಿದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಈ ಯಜ್ಞಪಶುವು ಮೂರನೆಯ ದಿನದವರೆಗೆ ಉಳಿದರೆ, ಅದನ್ನು ಬೆಂಕಿಯಲ್ಲಿ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿಯಿಂದ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:17
11 ತಿಳಿವುಗಳ ಹೋಲಿಕೆ  

ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ವಿುಗಿಸಕೂಡದು; ಬೆಳಗಿನವರೆಗೆ ವಿುಕ್ಕದ್ದನ್ನು ಬೆಂಕಿಯಿಂದ ಸುಟ್ಟು ಬಿಡಬೇಕು.


ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ಮೂರನೆಯ ದಿನದ ತನಕ ವಿುಕ್ಕಿದ್ದು ಹೇಯವಾದದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವದೇ ಇಲ್ಲ.


[ಜನರೆಲ್ಲರಿಗೋಸ್ಕರ] ದೋಷಪರಿಹಾರಕ್ಕಾಗಿ ಸಮರ್ಪಿತವಾದ ಹೋತನ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು -


ಹೋರಿಯ ಮಾಂಸವನ್ನೂ ಚರ್ಮವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಇದು ದೋಷಪರಿಹಾರಕಯಜ್ಞ.


ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡು ಮೂರನೆಯ ದಿನದಲ್ಲಿ ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದುಬರುವನು.


ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು


ಪಟ್ಟಾಭಿಷೇಕಕ್ಕೆ ಸಂಬಂಧಪಟ್ಟ ಮಾಂಸದಲ್ಲಿಯಾಗಲಿ ರೊಟ್ಟಿಯಲ್ಲಿಯಾಗಲಿ ಏನಾದರೂ ಮರುದಿನದ ಉದಯದವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು; ಅದು ದೇವರ ವಸ್ತುವಾದದರಿಂದ ಯಾರೂ ತಿನ್ನಕೂಡದು.


ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ವಿುಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು