ಯಾಜಕಕಾಂಡ 7:27 - ಕನ್ನಡ ಸತ್ಯವೇದವು J.V. (BSI)27 ರಕ್ತಭೋಜನಮಾಡಿದವನು ಕುಲದಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ರಕ್ತವನ್ನು ಭೋಜನ ಮಾಡಿದವನು ಕುಲದಿಂದ ಬಹಿಷ್ಕೃತನಾಗಬೇಕು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯಾವನಾದರೂ ರಕ್ತವನ್ನು ತಿಂದರೆ, ಅವನನ್ನು ಅವನ ಜನರಿಂದ ತೆಗೆದುಹಾಕಲ್ಪಡಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ, ಅಂಥವನನ್ನು ತನ್ನ ಜನರಿಂದ ತೆಗೆದುಹಾಕಬೇಕು.’ ” ಅಧ್ಯಾಯವನ್ನು ನೋಡಿ |